ಪುತ್ತೂರು ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

  1. 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರು.2. 2020-21ನೇ ಸಾಲಿನ ಪಿಯುಸಿನಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರು.3. 2020-21ನೇ ಸಾಲಿನ ಪದವಿ(ವಾಣಿಜ್ಯ, ಕಲಾ, ವಿಜ್ಞಾನ ವಿಭಾಗದಲ್ಲಿ ಪ್ರತ್ಯೇಕ)ಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು.4. 2020-21ನೇ ಸಾಲಿನ ವೃತ್ತಿಪರ ಶಿಕ್ಷಣದಲ್ಲಿ ಶೇಕಡಾ 75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ
  2. 2020-21ನೇ ಸಾಲಿನ ಸ್ನಾತಕೋತ್ತರ ಶಿಕ್ಷಣದಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸ ಬಹುದು.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವಂಬರ್ 30 ಆಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: * ರೇಷನ್ ಕಾರ್ಡ್ * ಆಧಾರ್ ಕಾರ್ಡ್ ಅಂಕಪಟ್ಟಿ * ಶಾಲೆಯ ದೃಢಪತ್ರ ವಿದ್ಯಾರ್ಥಿವೇತನದ ಅರ್ಜಿಯನ್ನು ಸಂಘದ ಕಛೇರಿಯಲ್ಲಿ ಪಡೆಯಬಹುದು.

ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು ಕಾರ್ಯದರ್ಶಿ ಪುತ್ತೂರು ಕುಲಾಲ ಸೇವಾ ಸಂಘ (ರಿ) ಪುತ್ತೂರು ಕುಲಾಲ ಸಹಕಾರ ಭವನ,ಪುರಭವನದ ಬಳಿ, ಪುತ್ತೂರು ‌ ದ‌.ಕ. -574201

Leave A Reply

Your email address will not be published.