ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ದಕ್ಷಿಣ ಕನ್ನಡ By Praveen Chennavara On Nov 18, 2021 Share the Article ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ನ. 18 ರಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದೆ ಚಾಲಕ ಅಪಾಯದಿಂದ ಪಾರಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.