ಕಾಡು ಪ್ರಾಣಿಗಳಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ | ಅರಣ್ಯ ಇಲಾಖೆಯಿಂದ ರಕ್ಷಣೆ

Share the Article

ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದೆ.

ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಹಿಡಿಯುವ ಮೂಲಕ ಪಿಲಿಕುಳಕ್ಕೆ ಸಾಗಿಸಲಾಗಿದೆ.

Leave A Reply