ಕಾರ್ಕಳ :ಮೋರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಉಡುಪಿ By Praveen Chennavara On Nov 21, 2021 Share the Article ಉಡುಪಿ : ಕಾರ್ಕಳ ತಾಲೂಕಿನ ನೀರೆ ಬೈಲೂರು ಸಮೀಪ ಖಾಸಗಿ ಬಸ್ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿದೆ. ಕಾರ್ಕಳದಿಂದ ಹಿರಿಯಡ್ಕ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿಯಾಗಿದ್ದು ,ಪರಿಣಾಮ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಮೂವರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.