ಓಮಿಕ್ರಾನ್ ವೈರಸ್ ಹಿನ್ನೆಲೆ!!ಕಡಬ ತಾಲೂಕಿನಾದ್ಯಂತ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳ ಪಾಲಿಸಲು ಸೂಚನೆ

Share the Article

ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ತಡೆಗೆ ರಾಜ್ಯ ಸರ್ಕಾರವು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಕಡಬದಲ್ಲೂ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ವೈರಸ್ ತಡೆಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ವೈರಸ್ ತಡೆಗಾಗಿ ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಿ ಸಹಕರಿಸಲು ಕೋರಲಾಗಿದೆ.

Leave A Reply