ಬಸ್‌ನಲ್ಲಿ ಮುಸ್ಲಿಂ ಯುವಕ-ಹಿಂದೂ ಯುವತಿಯ ರಾಸಲೀಲೆ

Share the Article

ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯು ರಾಸಲೀಲೆ ನಡೆಸುತ್ತಿದ್ದು,ಇದು ಇತರ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದೆ.

ಸಾರ್ವಜನಿಕರು ಇಬ್ಬರನ್ನೂ ಬಸ್‌ನಿಂದ ಇಳಿಸಿ ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗಿದೆ.

ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

Leave A Reply