Home ದಕ್ಷಿಣ ಕನ್ನಡ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿ

ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ.

ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ದಲಾಯಿಸಿ ಪುತ್ತೂರು ಉಪವಿಭಾಗಾಯಾದ್ಯಂತ ಅಂದರೆ ಪುತ್ತೂರು,ಬೆಳ್ತಂಗಡಿ,ಸುಳ್ಯ, ಕಡಬ ತಾಲೂಕಿನಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.