ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗೆ ಚಾಲನೆ

Share the Article

ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2021-22ನೇ ಸಾಲಿನ ವಾರ್ಷಿಕ ಚಟವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಇವರು ಚಾಲನೆ ನೀಡಿ ಶುಭ ಹಾರೈಸಿದರು.

ಇದೆ ಸಂದರ್ಭದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾದಿಕಾರಿ ಶ್ರೀ ಅಶ್ವಿನ್ ಮರಾಠೆ ಹಾಗೂ ಉಪಯೋಜನಾದಿಕಾರಿ ಶ್ರೀ ಅಶೋಕ್ ಹಾಗೂ ಕಾಲೇಜಿನ ಸೇವಾ ಯೋಜನೆಯ ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ಶಶಾಂಕ್ ಹಾಗೂ ನಿಶ್ಮಿತಾ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಾಕ್ಷಿಯಾದರು.

Leave A Reply