ಕೊರಗಜ್ಜ ವೇಷಧರಿಸಿ ಅವಹೇಳನ : ಸವಣೂರು ಕೊರಗಜ್ಜ ಸಾನಿಧ್ಯದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರಾರ್ಥನೆ

Share the Article

ಸವಣೂರು : ವಿಟ್ಲ ಠಾಣಾ ವ್ಯಾಪ್ತಿಯ ಕೋಳ್ನಾಡು ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ತುಳು ನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೋಪಿ ಧರಿಸಿ ತುಳುನಾಡಿನ ಜನರ ನಂಬಿಕೆಗೆ ಧಕ್ಕೆ ಉಂಟು ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಸವಣೂರು ಗ್ರಾಮದ ಆರೇಲ್ತಡಿ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು.

Leave A Reply