Home latest ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ...

ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ

Hindu neighbor gifts plot of land

Hindu neighbour gifts land to Muslim journalist

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರಕಾರ ಚಿಂತನೆ ನಡೆಸುತ್ತಿದೆ.

ಇದರ ಜೊತೆಗೆ ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಜೋಳ ಮತ್ತು ರಾಗಿ ಸಂಗ್ರಹವಾಗಿಲ್ಲ. ಅಕ್ಕಿಯನ್ನು ಮಾತ್ರ ವಿತರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಂ ಎಸ್ ಪಿ ಹೆಚ್ಚಳಕ್ಕೆ ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.