ನೆಲ್ಯಾಡಿ : ಬೈಕ್-ಓಮ್ನಿ ಕಾರು ಡಿಕ್ಕಿ,ಬೈಕ್ ಸವಾರ ಗಂಭೀರ

Share the Article

ನೆಲ್ಯಾಡಿ: ನೆಲ್ಯಾಡಿಯ ಪ್ರೌಢಶಾಲೆಯ ಬಳಿ ಬೈಕ್ ಮತ್ತು ಓಮ್ನಿ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply