ಕಡಬ:ಕಳಾರ ಸಮೀಪ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!!ಸವಾರರಿಬ್ಬರಿಗೂ ಗಾಯ-ಆಸ್ಪತ್ರೆಗೆ ದಾಖಲು

Share the Article

ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಗಾಯಳುಗಳಲ್ಲಿ ಓರ್ವನನ್ನು ಪುತ್ತೂರು ಹಾಗೂ ಇನ್ನೊರ್ವನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಳುಗಳನ್ನು ನಾಗೇಶ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply