ಆಂಬ್ಯುಲೆನ್ಸ್ ಹಾಗೂ ಕೆ.ಎಸ್. ಆರ್. ಟಿ. ಸಿ ಬಸ್ ನಡುವೆ ಭೀಕರ ಅಪಘಾತ | ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವು

Share the Article

ಆಂಬ್ಯುಲೆನ್ಸ್ ಮತ್ತು ಕೆ.ಎಸ್. ಆರ್. ಟಿ. ಸಿ ಬಸ್ಸು ನಡುವೆ ಉಂಟಾದ ಭೀಕರ ಅಪಘಾತದಲ್ಲಿ ರೋಗಿ ಮೃತಪಟ್ಟ
ಘಟನೆ ಕಾಸರಗೋಡಿನ ಕಾಞಗಾಡ್ ಟಿ. ಬಿ ರಸ್ತೆ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಪೆರ್ಮುದೆ ಅಂಚೆ ಕಚೇರಿಯ ಪೋಸ್ಟ್ ಮೆನ್ ಸಾಯಿಬಾಬಾ (54) ಎಂದು
ಗುರುತಿಸಲಾಗಿದೆ.

ಉಸಿರಾಟ ತೊಂದರೆ ಉಂಟಾದ ಹಿನ್ನಲೆಯಲ್ಲಿ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ವೈದ್ಯರ ಸಲಹೆಯಂತೆ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಈ ಅಪಘಾತ ನಡೆದಿದೆ.

Leave A Reply