ಉಡುಪಿ: ನಡುರಸ್ತೆಯಲ್ಲಿ ಧಗಧಗನೆ ಉರಿದ ಖಾಸಗಿ ಬಸ್ !! | ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Share the Article

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಇಂದು ಮುಂಜಾನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave A Reply