Home latest ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರನಿಗೆ ಗಾಯ

ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರನಿಗೆ ಗಾಯ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ.

ಬೈಕ್ ಸವಾರನಿಗೆ ಗಾಯಗಳಾಗಿದ್ದು, ಸವಾರರು ಎಲ್ಲಿಯವರು, ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.