Home ಬೆಂಗಳೂರು ಮದುವೆಯಾಗಿಲ್ಲ ಎಂದು ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ !!

ಮದುವೆಯಾಗಿಲ್ಲ ಎಂದು ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ !!

Hindu neighbor gifts plot of land

Hindu neighbour gifts land to Muslim journalist

ತನಗಿನ್ನೂ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಿದರಕಲ್ಲು ನಿವಾಸಿ ಚಂದನಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಅಕ್ಕನಿಗೂ ಮದುವೆಯಾಗಿಲ್ಲ, ತನಗೂ ಮದುವೆ ಆಗಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ನೊಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ
ಈ ಯುವತಿ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.