ಕಾರ್ಕಳ: ಅಂತಿಮ ಪದವಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು!!! ಸಾವಿಗೆ ಕಾರಣ ನಿಗೂಢ

Share the Article

ಕಾರ್ಕಳ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಮೃತ ಯುವತಿಯನ್ನು ಕಾರ್ಕಳದ ಕಾಲೇಜೊಂದರ ಅಂತಿಮ ಪದವಿ ವಿಭಾಗದಲ್ಲಿ ವ್ಯಾಸಂಗ ನಡೆಸುತ್ತಿದ್ದ ಶ್ರೀ ರಕ್ಷಾ(20) ಎಂದು ಗುರುತಿಸಲಾಗಿದೆ. ಈಕೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave A Reply