Home Breaking Entertainment News Kannada ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಕುಟುಂಬಕ್ಕೆ ಎರಡನೇ ಸದಸ್ಯನ ಆಗಮನ !!| ಪತ್ನಿಯಷ್ಟೇ...

ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಕುಟುಂಬಕ್ಕೆ ಎರಡನೇ ಸದಸ್ಯನ ಆಗಮನ !!| ಪತ್ನಿಯಷ್ಟೇ ಚಂದದ ಮಗಳು ಹುಟ್ಟಿದ್ದಾಳೆಂದು ಪೋಸ್ಟ್ ಮಾಡುವ ಮೂಲಕ ಸಿಹಿ ಸುದ್ದಿ ನೀಡಿದ ಶೆಟ್ರು

Hindu neighbor gifts plot of land

Hindu neighbour gifts land to Muslim journalist

ಕನ್ನಡ ಚಿತ್ರರಂಗದ ಖ್ಯಾತ ನಟ ಕಮ್ ನಿರ್ಮಾಪಕ ರಿಷಬ್ ಶೆಟ್ಟಿ ಅವರು ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ವಿಚಾರವನ್ನು ರಿಷಬ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಬರೆದುಕೊಂಡು ದಂಪತಿ ಇಬ್ಬರು ಒಟ್ಟಿಗೆ ಇರುವ ಪೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭಕೋರುತ್ತಿದ್ದಾರೆ.

2019 ಏಪ್ರಿಲ್ 7 ರಂದು ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ರಣ್ವಿತ್ ಶೆಟ್ಟಿ ಎಂದು ನಾಮಕರಣವನ್ನು ಮಾಡಿದ್ದಾರೆ. ಇದೀಗ ಈ ಕುಟುಂಬ 2ನೇ ಸದಸ್ಯನ ಆಗಮ ಮಾಡಿಕೊಂಡಿರುವ ಸಂತೋಷದಲ್ಲಿದೆ.

ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ರಿಷಬ್ ಶೆಟ್ಟಿ ಅವರು ಹಿಟ್ ಸಿನಿಮಾಗಳನ್ನು ನೀಡುತ್ತಾ ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೇ ಆಗಿರುವ ಚಾಪನ್ನು ಮೂಡಿಸಿದ್ದಾರೆ.