ಮಿತ್ತೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕ ಗಂಭೀರ

Share the Article

ಪುತ್ತೂರು: ಮಿತ್ತೂರು ಸಮೀಪ ನ್ಯಾನೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಈಶ್ವರಮಂಗಲ ನಿವಾಸಿ ದೇವಿ ಎಂಬವರು ಗಂಭೀರ ಗಾಯಗೊಂಡ ಕಾರು ಚಾಲಕ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದಾಗ ಬಂಟ್ವಾಳದ ಮಿತ್ತೂರು ಬಳಿ ಅಪಘಾತ ಸಂಭವಿಸಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply