ಭೀಕರ ರಸ್ತೆ ಅಪಘಾತ| ಸಂಸದರ ಪುತ್ರ ಸಾವು!

Share the Article

ಚೆನ್ನೈ : ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ) ರಾಜ್ಯಸಭಾ ಸಂಸದ ಎನ್ ಆರ್ ಇಳಂಗೋವನ್ ಅವರ ಪುತ್ರ ರಾಕೇಶ್ ( 22) ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮತ್ತೋರ್ವ ಪ್ರಯಾಣಿಕನೊಂದಿಗೆ ಪುದುಚೇರಿಯಿಂದ ಚೆನ್ನೈ ಗೆ ರಾಕೇಶ್ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರು ರಸ್ತೆ ವಿಭಜಗಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ರಾಕೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನೋರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದಾರೆ.

Leave A Reply