ಕುಂದಾಪುರ : ತಾಯಿ-ಮಗು ನಾಪತ್ತೆ|ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Share the Article

ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ.

ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ ಅಕ್ಕಪಕ್ಕ ಹುಡುಕಾಡಿದ್ದಾರೆ.ಆದರೆ ಅವರ ಸುಳಿವು ಎಲ್ಲೂ ಪತ್ತೆಯಾಗದ ಕಾರಣ ಈ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave A Reply