ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ ದಕ್ಷಿಣ ಕನ್ನಡ By Praveen Chennavara On Mar 28, 2022 Share the Article ದೇಶದ ಅತ್ಯುನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದ.ಕ.ದ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪ್ರಶಸ್ತಿ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು