Home Karnataka State Politics Updates ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ಗೆ 5 ವರ್ಷಗಳ ಕಾಲ ನಿಷೇಧ ವಿಧಿಸಿದ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ

ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ಗೆ 5 ವರ್ಷಗಳ ಕಾಲ ನಿಷೇಧ ವಿಧಿಸಿದ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ

Hindu neighbor gifts plot of land

Hindu neighbour gifts land to Muslim journalist

ದೆಹಲಿ :ಝಾಕಿರ್ ನಾಯಕ್ ನೇತೃತ್ವದ ಇಸ್ಲಾಮಿಕ್ ರಿಸರ್ಚ್ ಫೌಂಡೇಶನನ್ನು 5 ವರ್ಷಗಳ ಕಾ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ.

ಐಆರ್‌ಎಫ್‌ನ ಸಂಸ್ಥಾಪಕ ಜಾಕಿರ್ ನಾಯ್ಕ್ ಭಾಷಣಗಳು ಆಕ್ಷೇಪಾರ್ಹವಾಗಿವೆ, ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರಗೊಳಿಸುವುದನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಗುಜರಾತ್, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಐಆರ್‌ಎಫ್ ಮತ್ತು ಅದರ ಸದಸ್ಯರು ಮತ್ತು ಸಹಾನುಭೂತಿ ಹೊಂದಿರುವವರ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.