ಹನುಮ ಜಯಂತಿಯಂದೇ ಕಣ್ಣೀರಿಟ್ಟ ಆಂಜನೇಯ! | ವಿಡಿಯೋ ವೈರಲ್

Share the Article

ಹನುಮ ಜಯಂತಿ ದಿನವೇ ಆಂಜನೇಯ ಕಣ್ಣೀರು ಹಾಕಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿರೋ ದೇವಸ್ಥಾನದಲ್ಲಿರುವ ಆಂಜನೇಯ ಕಣ್ಣೀರು ಹಾಕಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ವೈರಲ್ ವೀಡಿಯೋ

ಇತಿಹಾಸ ಪ್ರಸಿದ್ಧ ಪ್ರಾಣ ಹನುಮ ದೇವಸ್ಥಾನದಲ್ಲಿ ಈ ರೀತಿಯಾದ ಘಟನೆಗೆ ಇಡೀ ಗ್ರಾಮಕ್ಕೆ ಗ್ರಾಮವೇ ಚಿಕಿತಗೊಂಡಿದ್ದು, ಹನುಮನ ಮೂರ್ತಿಯಿಂದ ಕಣ್ಣೀರು ಜಿನಿಗುತ್ತಿರೋದಕ್ಕೆ ಎಲ್ಲಾ ಗ್ರಾಮಸ್ಥರು ಬಹಳ ಆಶ್ಚರ್ಯದಿಂದ ದೇವಸ್ಥಾನದತ್ತ ಮುಖಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Leave A Reply