Home Jobs Canara Bank ನಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಮೇ.15 ಕೊನೆಯ ದಿನಾಂಕ!

Canara Bank ನಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಮೇ.15 ಕೊನೆಯ ದಿನಾಂಕ!

Hindu neighbor gifts plot of land

Hindu neighbour gifts land to Muslim journalist

ಕೆನರಾ ಬ್ಯಾಂಕ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 12-05 2022 ರ ಮೊದಲು ಇಮೇಲ್ ಕಳುಹಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಮುಖ ದಿನಾಂಕಗಳು: ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 28-04 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ:12-05-2022

ಬ್ಯಾಂಕ್ ಹೆಸರು : ಕೆನರಾ ಬ್ಯಾಂಕ್
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜಿಂಗ್ ಟ್ರಸ್ಟಿ
ವೇತನ : ರೂ.50000/- ಪ್ರತಿ ತಿಂಗಳ ಸಂಬಳ

ವಿದ್ಯಾರ್ಹತೆ: ಅಭ್ಯರ್ಥಿಯು ಕೆನರಾ ಬ್ಯಾಂಕ್‌ನಿಂದ ನಿವೃತ್ತ ಮುಖ್ಯ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿರಬೇಕು.

ವಯೋಮಿತಿ : ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-05-2022 ರಂತೆ 62 ವರ್ಷಗಳು.

ಅನುಭವದ ವಿವರಗಳು : ಅರ್ಜಿದಾರರು ಗ್ರಾಮೀಣ ಬ್ಯಾಂಕಿಂಗ್, ಹಣಕಾಸು ಅನುಭವ ಹೊಂದಿರಬೇಕು.

ಅರ್ಜಿ ಕಳುಹಿಸುವ ಐಡಿ : cfat.bangalore@gmail.com

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ :  12-05-2022

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, cfat.bangalore@gmail.com ಗೆ 12-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಿ.