Home latest ಪಡಿತರ ಚೀಟಿದಾರರೇ ಗಮನಿಸಿ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!! ತಪ್ಪದೇ ಈ ಮಾಹಿತಿ ಓದಿ

ಪಡಿತರ ಚೀಟಿದಾರರೇ ಗಮನಿಸಿ, ನಿಮಗೊಂದು ಬಿಗ್ ಶಾಕಿಂಗ್ ನ್ಯೂಸ್!!! ತಪ್ಪದೇ ಈ ಮಾಹಿತಿ ಓದಿ

Hindu neighbor gifts plot of land

Hindu neighbour gifts land to Muslim journalist

ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರ ವೆಚ್ಚ ಇಲಾಖೆ ಮಾಡಿದೆ.

ಸೆಪ್ಟೆಂಬರ್ ಅಂತ್ಯದ ನಂತರ ಗರೀಬ್ ಕಲ್ಯಾಣ್ ಯೋಜನೆಯನ್ನು ನಿಲ್ಲಿಸುವಂತೆ ವೆಚ್ಚ ಇಲಾಖೆಯಿಂದ ಕೋರಲಾಗಿದೆ. ಲಾಕೌನ್ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗುವ ಉದ್ದೇಶದಿಂದ ಈ ಮಹಾತ್ವಾಕಾಂಕ್ಷಿ ಯೋಜನೆ ಜಾರಿ ಮಾಡಲಾಗಿತ್ತು.

ಈ ಯೋಜನೆಯಡಿ ಅರ್ಹ ಕುಟುಂಬದ ಪ್ರತಿ ವ್ಯಕ್ತಿಗೆ ಉಚಿತವಾಗಿ 5 ಕೆಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. 81 ಕೋಟಿ ಜನ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ ಅಂತ್ಯದ ನಂತರ ಯೋಜನೆ ಸ್ಥಗಿತಗೊಳಿಸಬೇಕೆಂಬ ಸಲಹೆ ನೀಡಲಾಗಿದೆ ಎಂದು ಹೇಳಲಾಗಿದೆ.