Home ದಕ್ಷಿಣ ಕನ್ನಡ ದ.ಕ. : ಜಿಲ್ಲಾ ಪಂಚಾಯತ್ ಘಟಕದಲ್ಲಿ ಹುದ್ದೆ, ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕ!

ದ.ಕ. : ಜಿಲ್ಲಾ ಪಂಚಾಯತ್ ಘಟಕದಲ್ಲಿ ಹುದ್ದೆ, ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕ!

Hindu neighbor gifts plot of land

Hindu neighbour gifts land to Muslim journalist

ಸ್ವಚ್ಛ ಭಾರತ್ ಮಿಷನ್ ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಮಾನ್ಯ ಆಯುಕ್ತರು, ಗ್ರಾಮೀಣ ಕುಡಿಯುವ ನೀರು, ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು, ಈ ಕೆಳಕಂಡ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

ಹುದ್ದೆ : ಘನ ತ್ಯಾಜ್ಯ ನಿರ್ವಹಣಾ ಜಿಲ್ಲಾ ( SLVM) ಸಮಾಲೋಚಕರು

ಹುದ್ದೆ ಸಂಖ್ಯೆ : 01

ಅನುಭವ : ಕನಿಷ್ಠ ಮೂರು ವರ್ಷಗಳ ಅನುಭವ ಹಾಗೂ ನೀರು ಮತ್ತು ನೈರ್ಮಲ್ಯ/ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ

ಮಾಸಿಕ ವೇತನ : ರೂ.25,000/-

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ : 0824-2451222

ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ನೆರವು ಘಟಕಕ್ಕೆ ದಿನಾಂಕ 15/07/2022 ರೊಳಗೆ ಸಲ್ಲಿಸುವುದು.