ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಶಾಸಕ ಯು.ಟಿ.ಖಾದರ್ ಅವರಿಂದ ಅಗೌರವ

Share the Article

ಮಂಗಳೂರು : ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಅಮರ ಸೇನಾನಿ, ಕದನ ವೀರ, ಅಪ್ರತಿಮ ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಅವರಿಗೆ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅಗೌರವ ತೋರಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನ ಬಾವುಟಗುಡ್ಡೆಗೆ ಹೋಗುವ ದಾರಿಯಲ್ಲಿ ಪರಂಗಿಪೇಟೆಯಲ್ಲಿ ರಿಕ್ಷಾ ತಂಗುದಾಣದ ಮೇಲ್ಚಾವಣಿಯ ಉದ್ಘಾಟನ ಸಮಾರಂಭದಲ್ಲಿ ಯು.ಟಿ.ಖಾದರ್ ಪಾಲ್ಗೊಂಡಿದ್ದರು.

ಈ ವೇಳೆ ಯು.ಟಿ.ಖಾದರ್ ಅವರಿಗಾಗಿ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಹೊತ್ತಿದ್ದ ವಾಹನವನ್ನು ಕೆಲ ಕಾಲ ನಿಲ್ಲಿಸಿದರೂ ,ಖಾದರ್ ಅವರು ಬಂದಿಲ್ಲ ಎನ್ನಲಾಗಿದೆ.

Leave A Reply