ಸ್ಕೂಟರ್‌ಗೆ ಟ್ರಕ್ ಡಿಕ್ಕಿ :ದಂತ ವೈದ್ಯೆ ಮಂಗಳೂರಿನ ಡಾ.ಜಿಶಾ ಜೋನ್ ಮೃತ್ಯು

Share the Article

ಪುಣೆ : ಮಂಗಳೂರಿನ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್‌ (27) ಅವರು ಸೆ. 12ರಂದು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದರು. ಅವರು ಮನೆಗೆ ಸ್ಕೂಟರ್‌ನಲ್ಲಿ ಹಿಂದಿರುಗುವಾಗ ಟ್ರಕ್‌ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಪುಣೆಯಲ್ಲಿ ಪತಿ ಉದ್ಯಮಿ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದರಿಂದ ಜಿಶಾ ಅವರು ಪುಣೆಯಲ್ಲಿ ನೆಲೆಸಿದ್ದರು.

ಮೃತರು ತಂದೆ, ತಾಯಿ, ಸಹೋದರ ಹಾಗೂ ಪತಿಯನ್ನು ಅಗಲಿದ್ದಾರೆ.

Leave A Reply