ತಿಂಗಳಾಡಿ : ಹಿಂದು ಯುವತಿಗೆ ಕಿರುಕುಳ : ವಿ.ಹಿಂ.ಪ,ಬಜರಂಗದಳ ಖಂಡನೆ

Share the Article

ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಬುಧವಾರ ಸಂಜೆ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ವಿಶ್ವ ಹಿಂದು ಪರಿಷತ್,ಬಜರಂಗದಳ ಒತ್ತಾಯಿಸಿದೆ.

ಸೆ.15 ಗುರುವಾರ ಬೆಳಿಗ್ಗೆ 8.00 ಗಂಟೆಯ ಒಳಗೆ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ತಿಂಗಳಾಡಿ ಪೇಟೆ ಬಂದ್ ಮಾಡುವುದರ ಜೊತೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಹಿಂದೂ ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

Leave A Reply