ಬೆಳ್ಳಾರೆ : ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸ್ಥಳದಲ್ಲೇ ಮೃತ್ಯು,

Share the Article

ಸುಳ್ಯ : ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.

ಘಟನೆಯಿಂದ ಮತ್ತೋರ್ವರಾದ ಸುಜಿತ್ ಎಂಬುವರಿಗೆ ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Leave A Reply