Home latest ಬೆಂಗಳೂರು: ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಪಿ.ಬಿ ವರಳೆ!!

ಬೆಂಗಳೂರು: ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಪಿ.ಬಿ ವರಳೆ!!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ,ಕಾನೂನು ಉಪನ್ಯಾಸರಾಗಿ ಸೇವೆ ಸಲ್ಲಿಸಿದ್ದ ಪಿ.ಬಿ ವರಳೆ ಅವರು ರಾಜಭವನದ ಗಾಜಿನ ಅರಮನೆಯಲ್ಲಿ ಪ್ರಮಾನವಚನ ಸ್ವೀಕರಿಸಿದರು.

ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನವನ್ನು ಬೋಧಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಗಣ್ಯರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.