ಕರ್ನಾಟಕ ‘SSLC ಮುಖ್ಯ ಪರೀಕ್ಷೆ’ಯ ‘ತಾತ್ಕಾಲಿಕ ವೇಳಾಪಟ್ಟಿ ಪ್ರಕಟ’

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ( SSLC Mains Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು (Time Table) ಪ್ರಕಟಿಸಿದೆ. ಪರೀಕ್ಷೆಯು ದಿನಾಂಕ 01-04-2023ರಿಂದ ದಿನಾಂಕ 15-04-2023ರವರೆಗೆ ನಡೆಯಲಿದೆ.

 

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ (Karnataka Secondary Education Examination Board) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04 2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10 2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.

Leave A Reply

Your email address will not be published.