ನಾಳೆ ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಶುಕ್ರವಾರ (ನ. 18) ಉಡುಪಿಗೆ ಆಗಮಿಸಲಿದ್ದಾರೆ. ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದು, ಬಳಿಕ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಚರ್ ಕಟ್ಟಡ ಉದ್ಘಾಟಿಸಲಿದ್ದಾರೆ. ರಾಜನಾಥ್ ಸಿಂಗ್​ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Leave A Reply

Your email address will not be published.