Home latest ಗ್ರಾಮ‌ ಲೆಕ್ಕಿಗರು ಇನ್ನು ಗ್ರಾಮ ಆಡಳಿತ ಅಧಿಕಾರಿ ಹೆಸರು ಬದಲಾಯಿಸಿ ರಾಜ್ಯ ಸರಕಾರ ಆದೇಶ

ಗ್ರಾಮ‌ ಲೆಕ್ಕಿಗರು ಇನ್ನು ಗ್ರಾಮ ಆಡಳಿತ ಅಧಿಕಾರಿ ಹೆಸರು ಬದಲಾಯಿಸಿ ರಾಜ್ಯ ಸರಕಾರ ಆದೇಶ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ‘ಗ್ರಾಮಲೆಕ್ಕಿಗರ ಹುದ್ದೆ’ಯನ್ನು ‘ಗ್ರಾಮ ಆಡಳಿತ ಅಧಿಕಾರಿ ‘‌ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ
ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ ( Village Account – VA ) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಮರು ಪದನಾಮ ಬದಲಿಸಿ ಆದೇಶಿಸಿದ್ದಾರೆ.