ಹಿಂದೂಸ್ತಾನ್ ಕಾಪರ್ ಲಿಮಿಟೆಡ್​​ನಲ್ಲಿ ವಿವಿಧ ಹುದ್ದೆ | 10th, PU, ITI ಆದವರಿಗೆ ಆದ್ಯತೆ | 290 ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindustan Copper Limited Recruitment 2022: ಹಿಂದೂಸ್ತಾನ್ ಕಾಪರ್ ಲಿಮಿಟೆಡ್(Hindustan Copper Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಡಿ.19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ hindustancopper.com ಗೆ ಭೇಟಿ ನೀಡಬಹುದು. ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜುನ್​ಜುನುನ್​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಸಂಸ್ಥೆ : ಹಿಂದೂಸ್ತಾನ್ ಕಾಪರ್ ಲಿಮಿಟೆಡ್
ಹುದ್ದೆ : ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆ : 290
ವೇತನ : ನಿಯಮಾನುಸಾರ
ಉದ್ಯೋಗದ ಸ್ಥಳ : ಜುನ್​ಜುನುನ್
ಅರ್ಜಿ ಸಲ್ಲಿಸಲು ಕೊನೆ ದಿನ :19/12/2022
ಅಧಿಕೃತ ವೆಬ್​​ಸೈಟ್ :hindustancopper.com

ವಿದ್ಯಾರ್ಹತೆ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ITI ಪೂರ್ಣಗೊಳಿಸಿರಬೇಕು.

ವೇತನ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.