Home ಬೆಂಗಳೂರು ಬಿಲಾವಲ್ ಭುಟ್ಟೋ ವಿರುದ್ಧ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ

ಬಿಲಾವಲ್ ಭುಟ್ಟೋ ವಿರುದ್ಧ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಭಾರತದ ಪ್ರಧಾನಿ ಮೋದಿ ಅವರನ್ನು ಕಟುಕ ಎಂದು ಹೇಳಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ

ಬೆಂಗಳೂರಿನಲ್ಲಿ ಮೈಸೂರು ಸರ್ಕಲ್‌ ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.ಈ ವೇಳೆ ಪಾಕಿಸ್ತಾನದ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿದೆ. ಅರಾಜಕತೆ ಸೃಷ್ಟಿಯಾಗಿದೆ. ಹೀಗಾಗಿ ಜಾಗತಿಕವಾಗಿ ಬೇರೆ ಕಡೆ ಗಮನ ಸೆಳೆಯಲು ಇಂತಹ ಹೇಳಿಕೆಯನ್ನು ನೀಡಲಾಗಿದೆ ಎಂದು ಬಿಜೆಪಿ ಕೆಂಡಾಮಂಡಲಗೊಂಡಿದ್ದಾರೆ