WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಹೊಸದಿಲ್ಲಿ: ಭಾರತದಲ್ಲಿ ಕೊರೋನಾ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ವಿಶ್ವ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮೇ. 22 2020 ರಿಂದ ಮೂರು ವರ್ಷಗಳವರೆಗೆ ಭಾರತದ ಪ್ರತಿನಿಧಿಯನ್ನು ಆಯ್ಕೆ ಮಾಡಲು ಕಳೆದ ವರ್ಷವೇ ಆರೋಗ್ಯ ಸಂಸ್ಥೆ ತೀರ್ಮಾನಿತ್ತು.
34 ಸದಸ್ಯರನ್ನು ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಗಾರಿ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಿಸಲು ಸೂಚಿಸಲಾಗಿದೆ.
ಟೆಡ್ರೋಸ್ ಅಧಾನೊಮ್ ಅವರ ಐದು ವರ್ಷಗಳ ಅಧಿಕಾರಾವಧಿಯು ಮೇ 2021ರಲ್ಲಿ ಮುಗಿದ ನಂದರ ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಕ್ಷರಾಗಿ ಒಂದು ವರ್ಷ ಅವಧಿ ಮುಗಿದ ನಂತರ ಕಾರ್ಯನಿರ್ವಾಹಕ ಮಂಡಳಿಯಲ್ಲಿ ಮುಂದುವರೆಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಬಹುದಾಗಿದೆ.