ಮ್ಯಾನೇಜರ್ ಹುದ್ದೆಗಳು ಖಾಲಿ ಇದೆ | ಈ ಕೂಡಲೇ ಅರ್ಜಿ ಸಲ್ಲಿಸಿ | ಸಂಬಳ 2 ಲಕ್ಷ
PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜನವರಿ 14, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಸಂಸ್ಥೆ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್
ಒಟ್ಟು ಹುದ್ದೆ : 23
ವೇತನ : ಮಾಸಿಕ 60,000-2,00,000
ಉದ್ಯೋಗದ ಸ್ಥಳ : ಭಾರತ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 14/01/2023
ಹುದ್ದೆಯ ಮಾಹಿತಿ:
ಡೆಪ್ಯುಟಿ ಮ್ಯಾನೇಜರ್ (AI/ML)-2
ಡೆಪ್ಯುಟಿ ಮ್ಯಾನೇಜರ್ (SAP-HCM)-6
ಡೆಪ್ಯುಟಿ ಮ್ಯಾನೇಜರ್ (SAP-BASIS)-1
ಅಸಿಸ್ಟೆಂಟ್ ಮ್ಯಾನೇಜರ್(ಕ್ಲೌಡ್ ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜ್ಮೆಂಟ್)-1
ಅಸಿಸ್ಟೆಂಟ್ ಮ್ಯಾನೇಜರ್ (ಡೇಟಾ ಎಂಜಿನಿಯರ್)-1
ಅಸಿಸ್ಟೆಂಟ್ ಮ್ಯಾನೇಜರ್ (SAP)-4
ಡೆಪ್ಯುಟಿ ಮ್ಯಾನೇಜರ್ (ಸೈಬರ್ ಸೆಕ್ಯುರಿಟಿ)-4
ಅಸಿಸ್ಟೆಂಟ್ ಮ್ಯಾನೇಜರ್ (ಓಪನ್ ಸೋರ್ಸ್ ಅಪ್ಲಿಕೇಶನ್ ಡೆವಪಲರ್)-4
ವಿದ್ಯಾರ್ಹತೆ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಬಿಎಸ್ಸಿ, ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ವೇತನ:
ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹70,000- 2,00,000
ಅಸಿಸ್ಟೆಂಟ್ ಮ್ಯಾನೇಜರ್-ಮಾಸಿಕ ₹60,000-1,80,000
ಅರ್ಜಿ ಶುಲ್ಕ: SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಉಳಿದ ಅಭ್ಯರ್ಥಿಗಳಿಗೆ- 500 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಕ್ರೀನಿಂಗ್ ಟೆಸ್ಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ನ್ನು ಕ್ಲಿಕ್ ಮಾಡಿ