Home News 40 ಅಡಿ ಕಂದಕಕ್ಕೆ ಬಿದ್ದ ಕಾರು, 8 ಅಯ್ಯಪ್ಪ ಭಕ್ತರ ಸಾವು

40 ಅಡಿ ಕಂದಕಕ್ಕೆ ಬಿದ್ದ ಕಾರು, 8 ಅಯ್ಯಪ್ಪ ಭಕ್ತರ ಸಾವು

Hindu neighbor gifts plot of land

Hindu neighbour gifts land to Muslim journalist

ಅಯ್ಯಪ್ಪ ದೇವರ ದರ್ಶನ ಪಡೆದು ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ ಕಾರೊಂದು ಕಣಿವಿಗೆ ಬಿದ್ದು ಎಂಟು ಮಂದಿ ಅಯ್ಯಪ್ಪ ಭಕ್ತರು ದಾರುಣವಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ. ಈ ಭೀಕರ ರಸ್ತೆ ಅಫಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ಅಯ್ಯಪ್ಪ ಭಕ್ತರು ಶಬರಿಮಲೆ ದರ್ಶನ ಮಾಡಿ ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ, ನಿಯಂತ್ರಣ ತಪ್ಪಿ ಕಾರು ಕಣಿವೆಗೆ ಪಲ್ಟಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಥೇಣಿ ಜಿಲ್ಲೆಯ ಕುಮುಲಿ ಪರ್ವತ ಕಣಿವೆಯಲ್ಲಿ ಘೋರ ಘಟನೆ ನಡೆದಿದ್ದು, 40 ಅಡಿ ಆಳದ ಗುಂಡಿಗೆ ಕಾರು ಉರುಳಿಬಿದ್ದ ಪರಿಣಾಮ 8 ಭಕ್ತರು ಸಾವನ್ನಪ್ಪಿದ್ದಾರೆ ಎಂದು ತೇನಿ ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾರೆ.