ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ನಿಧನ

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ 4 ನೇ ವಾರ್ಡಿನ ಸದಸ್ಯರಾದ ಗಿರೀಶ್ ಗೌಡ ಮರಿಕೆ (34 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆಯಲ್ಲಿ ಡಿ.29ರಂದು ನಿಧನರಾದರು.

ಮೃತರು ತಂದೆ,ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.

Leave A Reply

Your email address will not be published.