ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ

ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Leave A Reply

Your email address will not be published.