CMFRI Recruitment 2023 | ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.12

ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ(Central Marine Fisheries Research Institute)
ಹುದ್ದೆ : ಯಂಗ್ ಪ್ರೊಫೆಶನಲ್
ಒಟ್ಟು ಹುದ್ದೆ : 1
ಉದ್ಯೋಗದ ಸ್ಥಳ : ಕಾರವಾರ
ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆಬ್ರವರಿ 12, 2023

ವಿದ್ಯಾರ್ಹತೆ:
ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ವೇತನ:
ಮೀನುಗಾರಿಕೆ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 25,000 ರೂ. ಸಂಬಳ ಕೊಡಲಾಗುತ್ತದೆ ಎಂದು ಅಧಿಸೂಚನೆ ಪ್ರಕಾರ ತಿಳಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಉದ್ಯೋಗದ ಸ್ಥಳ
ಕಾರವಾರ

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ಆರಂಭ ದಿನಾಂಕ: 01/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 12, 2023

ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲಿಕೇಶನ್ ಹಾಕಬೇಕು. ಅರ್ಜಿ ಸಲ್ಲಿಸಲು ಇ-ಮೇಲ್ ವಿಳಾಸ :
sickrc2018@gmail.com

Leave A Reply

Your email address will not be published.