ReBIT Recruitment 2023 : ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾ.28

ReBIT Recruitment 2023 : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ (ReBIT Recruitment 2023)  ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು : ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಯ ಹೆಸರು : ಕಾರ್ಯನಿರ್ವಾಹಕ ಅಧಿಕಾರಿ, ಕ್ಲರ್ಕ್
ಹುದ್ದೆಗಳ ಸಂಖ್ಯೆ : 11 ಹುದ್ದೆಗಳು
ಹುದ್ದೆಯ ವಿವರ :
ಕಾರ್ಯನಿರ್ವಾಹಕ ಅಧಿಕಾರಿ : 3 ಹುದ್ದೆಗಳು
ಗುಮಾಸ್ತ : 8 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ

ಶೈಕ್ಷಣಿಕ ಅರ್ಹತೆ :
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವೇತನ :
ಕಾರ್ಯನಿರ್ವಾಹಕ ಅಧಿಕಾರಿ : ರೂ. 35,000/-
ಗುಮಾಸ್ತ : ರೂ. 21,000/-

ವಯಸ್ಸಿನ ಮಿತಿ ವಿವರ :
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾರ್ಚ್‌ 31,2023 ರಂತೆ ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳು : ರೂ. 1000/-
ಪಾವತಿ ವಿಧಾನ : ಆನ್‌ಲೈನ್

ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳು: ರೂ. 800/-
ಪಾವತಿ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಮಾರ್ಚ್ 2023.

Leave A Reply

Your email address will not be published.