Agriculture Insurance Company of India Recruitment 2023 : ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಉದ್ಯೋಗವಕಾಶ : ಒಟ್ಟು ಹುದ್ದೆ-40, ಅರ್ಜಿ ಸಲ್ಲಿಸಲು ಕೊನೆ ದಿನ-ಏ.6
Agriculture Insurance Company of India Recruitment 2023 : ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತದಲ್ಲಿ ಉದ್ಯೋಗವಕಾಶವಿದ್ದು,( Agriculture Insurance Company of India Recruitment 2023)ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ
ಹುದ್ದೆ : ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆ : 40
ಉದ್ಯೋಗದ ಸ್ಥಳ : ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ : ಏಪ್ರಿಲ್ 6, 2023
ವಿದ್ಯಾರ್ಹತೆ:
ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು ಪದವಿ, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWBD ಅಭ್ಯರ್ಥಿಗಳು- 10 ವರ್ಷ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ:
ಮಾಸಿಕ ₹60,000
ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳು-200 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 6, 2023
ಪರೀಕ್ಷೆ ನಡೆಯುವ ದಿನಾಂಕ: ಏಪ್ರಿಲ್/ ಮೇ 2023.