Sullia BJP : ಎ.18ರಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

Share the Article

Sullia BJP : ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ(Sullia BJP )ಭಾಗೀರಥಿ ಮುರುಳ್ಯ ಅವರು ಎ. 18ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ, ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಭಾಗೀರಥಿ ಮುರುಳ್ಯ ಅವರು ಎ. 18ರಂದು ಬೆಳಿಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

Leave A Reply