Ayanur Manjunath: ಬಿಜೆಪಿ ಕೈ ತಪ್ಪಿದಕ್ಕೆ ಆಯನೂರು ಮಂಜುನಾಥ್‌ ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ

Share the Article

Ayanur Manjunath: ಶಿವಮೊಗ್ಗ : ಬಿಜೆಪಿ ಟಿಕೆಟ್‌ ತಪ್ಪಿದ ಬೆನ್ನಲ್ಲೆ ತೊರೆದು ಆಯನೂರು ಮಂಜುನಾಥ್‌ (Ayanur Manjunath) ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ.

ಮಾಜಿ ಸಿಎಂ ಎಚ್‌.ಡಿ.ಕುಮಾರ್ ಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ ಎಂದು ತಿಳಿಯಲಾಗಿದೆ. ಆಯನೂರು ಮಂಜುನಾಥ್‌ ಮಾತನಾಡಿ, ಬಿಜೆಪಿ ಟಿಕೆಟ್‌ ತಪ್ಪಿದಕ್ಕೆ ನಾನು ಜೆಡಿಎಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾನೆ. ಮೊದಲ ಭೇಟಿಯಾಗಿ ಎಚ್‌ಡಿಕೆ ಬಿ ಫಾರಂ ನೀಡಿದ್ದಾರೆ. ಶಿವಮೊಗ್ಗದಲ್ಲಿ ಶಾಂತಿ ನೆಲೆಸಲು ತೀರ್ಮಾನ ಕೈಗೊಂಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Leave A Reply