Home Karnataka State Politics Updates Arunkumar Puttila: ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ

Arunkumar Puttila: ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ

Hindu neighbor gifts plot of land

Hindu neighbour gifts land to Muslim journalist

ಮೇ 10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮತದಾನ ಪಕ್ರಿಯೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಂದು ಫಲಿತಾಂಶ ಹೊರಬೀಳಲಿದೆ. ಹಲವಾರು ಕ್ಷೇತ್ರಗಳಲ್ಲಿ ಅಂಚೆ ಮತ ಎಣಿಕೆ ಆರಂಭವಾಗಿದೆ.

ಇದೀಗ ಸದ್ಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್(Arun Kumar Puttila) ಪುತ್ತಿಲ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅವರ ಭಧ್ರ ಕೋಟೆಯಲ್ಲಿ ಒಂದಾದ ಪುತ್ತೂರಿನಲ್ಲಿ ಈ ಭಾರೀ ತ್ರಿಶಂಕುವಿನ ವಾತಾವರಣ ನಿರ್ಮಾಣವಾಗಿದೆ. ಕಟ್ಟಾ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲಗೆ ಸಾಕಷ್ಟು ಅವಕಾಶವಿದೆ . ಆದರೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪಗೌಡ(Asha Timmappa Gowda) ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಮತ ಹಂಚಿಕೆಯಾಗಿ ಕಾಂಗ್ರೆಸ್ ಗೆದ್ದರೂ ಗೆಲ್ಲಬಹುದು.