Belthangady: ಜೀಪು ಮತ್ತು ಬೈಕ್‌ ನಡುವೆ ಭೀಕರ ಅಪಘಾತ! ಬೈಕ್‌ ಸವಾರನಿಗೆ ಗಂಭೀರ ಗಾಯ

Belthangady accident between jeep and bike

Belthangady accident: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್‌ ನಡುವೆ ಭೀಕರ ಅಪಘಾತವೊಂದು ( Belthangady accident) ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

ಇದನ್ನೂ ಓದಿ:ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯ ಸಮಯಪ್ರಜ್ಞೆ;ದಾರಿಮಧ್ಯೆ ಬಸ್ಸಿನಲ್ಲೇ ಗರ್ಭಿಣಿ ಮಹಿಳೆಗೆ ಹೆರಿಗೆ

Leave A Reply

Your email address will not be published.