Post Office Recruitment 2023: ನೀವು 10th ಪಾಸಾಗಿದ್ದೀರಾ? ಹಾಗಾದ್ರೆ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ; ವೇತನ 29 ಸಾವಿರ!!
Post Office Recruitment 2023
Post Office Recruitment 2023: ಭಾರತೀಯ ಅಂಚೆ ಇಲಾಖೆಯು (Indian Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ (Post Office Recruitment 2023) ಆರಂಭಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಯ ವಿವರ:-
ಹುದ್ದೆಯ ಹೆಸರು: ಗ್ರಾಮೀಣ ಡಾಕ್ ಸೇವಕ್ ಹುದ್ದೆ (ಬ್ರಾಂಚ್ ಪೋಸ್ಟ್ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್) (GDS- BPM/ABPM)
ಹುದ್ದೆಯ ಸಂಖ್ಯೆ: 48
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 11/6/2023
ವಿದ್ಯಾರ್ಹತೆ: 10ನೇ ತರಗತಿ
ಉದ್ಯೋಗದ ಸ್ಥಳ: ಕರ್ನಾಟಕ
ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ ST ಅಭ್ಯರ್ಥಿಗಳು- 5 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ
ಮಾಸಿಕ ವೇತನ:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ಮಾಸ್ಟರ್)- ₹ 12,000- 29,380
ಗ್ರಾಮೀಣ ಡಾಕ್ ಸೇವಕ್ (ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್) – ₹ 10,000 24,470
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಮಹಿಳಾ/ SC/ST/PwD & ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದಾಗಿದೆ.
ಇದನ್ನೂ ಓದಿ: SHOCKING NEWS: ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಪ್ರಿಯಕರ ; ಮುಂದೇನಾಯ್ತು?!
I do this work
I am 2 puc completed